ಟಿಕೆಟ್​ ವಂಚನೆ ಕೇಸ್: ಜೈಲಿನಿಂದ ಚೈತ್ರಾ ಬಿಡುಗಡೆ

ಹೊಸದಿಗಂತ ಡಿಜಿಟಲ್‌ಡೆಸ್ಕ್:‌

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಚೈತ್ರಾ ಇಂದು ಬಿಡುಗಡೆಯಾಗಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು (Court) ಚೈತ್ರಾ ಸೇರಿದಂತೆ ಇಬ್ಬರಿಗೆ ಜಾಮೀನು ಮಂಜೂರು ಮಾಡಿತ್ತು.ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!