ಡಾ.ರಫೀಕ್ ಗೆ ಕೈ ತಪ್ಪಿದ ಟಿಕೆಟ್: ಇದಕ್ಕೆ ಡಾ.ಜಿ.ಪರಮೇಶ್ವರ್ ಕಾರಣ ಎಂದು ಆರೋಪ

ಹೊಸದಿಗಂತ ವರದಿ, ತುಮಕೂರು:

ಡಾ.ರಫೀಕ್ ಅಹ್ಮದ್ ಅವರಿಗೆ ಟಿಕೆಟ್ ತಪ್ಪಿಸುವ ಮೂಲಕ ಡಾ.ಜಿ.ಪರಮೇಶ್ವರ್ ವಿಶ್ವಾಸ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೇಸ್ ಮಾಜಿ ಅಧ್ಯಕ್ಷರೂ ಆದ ಮಾಜಿ ಶಾಸಕ ಎಸ್.ಅಹಮದ್ ಆರೋಪಿಸಿದ್ದಾರೆ.
ಇಂದು ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು,ತಾವೇ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸಿನ ಪರಮೇಶ್ವರ್ ಈ ರೀತಿ ವಿಶ್ವಾಸ ದ್ರೋಹ ಮಾಡುತ್ತಾರೆ ಎಂದು ತಾವು ಊಹಿಸಿಕೊಳ್ಳಿ ಎಂದರು.
ಈ ಎಲ್ಲಾ ಘಟನೆಗಳಿಂದ ಬೇಸತ್ತ ತಾವು ಈಗಾಗಲೇ ಎಐಸಿಸಿ ಅಧ್ಯಕ್ಷರಿಗೆ ತಮ್ಮ ಪಕ್ಷದಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯ ರವಾನಿಸಿದ್ದರು ಕೆಲವೇ ದಿನಗಳಲ್ಲಿ ಎಐಸಿಸಿ ಅಧ್ಯಕ್ಷರನ್ನು ಖುದ್ದು ಭೇಟಿಯಾಗಿ ರಾಜೀನಾಮೆ ಸಲ್ಲಿಸುವೆ ಎಂದರು.
ಆದರೆ ಡಾ.ರಫೀಕ್ ಅಹಮದ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!