ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಪ್ರಯಾಣಿಕರಿಂದ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ದಂಡದ ಬಿಸಿ ಮುಟ್ಟಿದ್ದು, ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ನಿಗಮದ ವಿಶೇಷ ತನಿಖಾ ತಂಡಗಳು ರಾಜ್ಯಾದ್ಯಂತ ಸಂಚರಿಸುವ ಸುಮಾರು 42,395 ಬಸ್ ಗಳನ್ನು ತಪಾಸಣೆಗೊಳಪಡಿಸಿವೆ. ಈ ವೇಳೆ ಒಟ್ಟು 4,260 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ 4,265 ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8,16,375 ರೂ. ಗಳನ್ನು ದಂಡದ ರೂಪದಲ್ಲಿ … Continue reading ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಪ್ರಯಾಣಿಕರಿಂದ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ!