ಪ್ರೈವೇಟ್‌ ಬಸ್‌ಗಳಲ್ಲಿ ಟಿಕೆಟ್‌ ದುಬಾರಿ, ಹಬ್ಬಕ್ಕೆ ಊರಿಗೆ ಹೋಗುವವರಿಗೆ ನೂರಾರು ಸಮಸ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮನೆಯವರ ಜತೆ ಹಬ್ಬ ಆಚರಿಸೋದಕ್ಕೆ ಜನ ಬೆಂಗಳೂರಿನಿಂತ ತಮ್ಮೂರಿನ ಕಡೆ ಪಯಣ ಬೆಳೆಸಿದ್ದಾರೆ. ಆದರೆ ಖಾಸಗಿ ಬಸ್‌ನ ದರ ಕೇಳಿ ಶಾಕ್‌ ಆಗಿದ್ದಾರೆ. ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ ಮುಟ್ಟಿದೆ. ಹಬ್ಬದ ಹಿನ್ನೆಲೆ ಖಾಸಗಿ ಬಸ್ ಏಜೆನ್ಸಿಗಳು ಟಿಕೆಟ್ ದರ ಹೆಚ್ಚಿಸಿದ್ದು, ಪ್ರಯಾಣಿಕರು ಅನಿವಾರ್ಯವಾಗಿ ಹೆಚ್ಚು ಹಣ ಕೊಟ್ಟು ಹೋಗುವಂತಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಹೆಚ್ಚಳ … Continue reading ಪ್ರೈವೇಟ್‌ ಬಸ್‌ಗಳಲ್ಲಿ ಟಿಕೆಟ್‌ ದುಬಾರಿ, ಹಬ್ಬಕ್ಕೆ ಊರಿಗೆ ಹೋಗುವವರಿಗೆ ನೂರಾರು ಸಮಸ್ಯೆ