ಒಗರಣೆ ಅನ್ನ ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ, ಉದ್ದಿನಬೇಳೆ ಹಾಕಿ
ನಂತರ ಅದಕ್ಕೆ ಒಣಮೆಣಸು ಹಾಗೂ ಕರಿಬೇವು ಹಾಕಿ
ನಂತರ ಅದಕ್ಕೆ ಸಣ್ಣದಾಗಿ ಕತ್ತರಿಸಿದ ಬೆಳ್ಳುಳ್ಳಿ ಹಾಕಿ
ನಂತರ ಅದಕ್ಕೆ ಈರುಳ್ಳಿ, ಉಪ್ಪು ಹಾಕಿ
ನಂತರ ಸ್ವಲ್ಪ ಸಾಂಬಾರ್ ಪುಡಿ ಹಾಕಿ
ನಂತರ ಅದಕ್ಕೆ ಅನ್ನ ಹಾಕಿ ಮಿಕ್ಸ್ ಮಾಡಿದ್ರೆ ರೈಸ್ ರೆಡಿ