ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ ಕೇಸ್: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯೊಂದರ ದಂತ ನಾಪತ್ತೆಯಾಗಿರುವ ಘಟನೆಗಳ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯೇ ನಮಗೆ ಮೊದಲ ಆದ್ಯತೆಯಾಗಿದೆ. ಪ್ರಾಣಿಗಳ ರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿರುವ ಸಚಿವರು, ಈ ಸರಣಿ ಲೋಪಗಳ ಕುರಿತು ಸಮಗ್ರ ವೈಜ್ಞಾನಿಕ ತನಿಖೆ ನಡೆಸಿ, ಕೇವಲ … Continue reading ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ ಕೇಸ್: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಸೂಚನೆ
Copy and paste this URL into your WordPress site to embed
Copy and paste this code into your site to embed