ACCIDENT | ಹಾವೇರಿಯಲ್ಲಿ ಟಿಪ್ಪರ್-ಕಾರ್ ಮುಖಾಮುಖಿ ಡಿಕ್ಕಿ, ಇಬ್ಬರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಣೆಬೆನ್ನೂರಿನ ಅಂಕಸಾಪುರ ಗ್ರಾಮದಲ್ಲಿ ಟಿಪ್ಪರ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರ್‌ನಲ್ಲಿ ಒಟ್ಟಾರೆ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಲತೇಶ್ ಕುಂದ್ರಳ್ಳಿ (21)ಹಾಗೂ ಮಾಲತೇಶ್(24) ಮೃತರು. ರಾಣೆಬನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!