ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಟಿಪ್ಪರ್: ಚಾಲಕ ಸಾವು

ಹೊಸದಿಗಂತ ವರದಿ, ವಿಜಯಪುರ:

ಕೃಷ್ಣಾ ನದಿ ಸೇತುವೆ ಮೇಲಿಂದ ಟಿಪ್ಪರ್ ಕೆಳಬಿದ್ದು, ವಾಹನ ಚಾಲಕ ಸಾವೀಗೀಡಾದ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಬಳಿ ನಡೆದಿದೆ.

ವಾಹನ ಚಾಲಕನ ಹೆಸರು ತಿಳಿದು ಬಂದಿಲ್ಲ, ಕ್ಲೀನರ್ ಗಂಭೀರ ಗಾಯಗೊಂಡಿದ್ದಾನೆ. ಕ್ಲೀನರ್ ನನ್ನು ಚಿಕಿತ್ಸೆಗಾಗಿ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!