TIPS | ಕಪ್ಪು ಜೀರಿಗೆ ಉಪಯೋಗದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಹಲವು ಕಾರಣಗಳಿರಬಹುದು. ಆದರೆ ಕಪ್ಪು ಜೀರಿಗೆ ಈ ಸಮಸ್ಯೆಗೆ ಪರಿಣಾಮಕಾರಿ ಮನೆಮದ್ದು. ಅದನ್ನು ಹೇಗೆ ಬಳಸಬೇಕೆಂದು ಕಂಡುಹಿಡಿಯಿರಿ.

1 ಚಮಚ ನಿಂಬೆ ರಸ ಮತ್ತು 2 ಚಮಚ ಕಪ್ಪು ಜೀರಿಗೆ ಎಣ್ಣೆಯನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ, ತಲೆಗೆ ಹಚ್ಚಿ, 10 ನಿಮಿಷಗಳ ಕಾಲ ಮಸಾಜ್ ಮಾಡಿ, ನಂತರ 15 ನಿಮಿಷ ಬಿಟ್ಟು ತೊಳೆಯಿರಿ. ಇದನ್ನು ವಾರಕ್ಕೆ 1-2 ಬಾರಿ ಬಳಸಿ.

1 ಚಮಚ ಕರಿಜೀರಿಗೆ ಎಣ್ಣೆಯನ್ನು 1 ಚಮಚ ತೆಂಗಿನೆಣ್ಣೆಯೊಂದಿಗೆ ಬೆರೆಸಿ ಬಿಸಿ ಮಾಡಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ 30 ನಿಮಿಷ ಬಿಟ್ಟು ಶಾಂಪೂವಿನಿಂದ ಕೂದಲನ್ನು ತೊಳೆಯಿರಿ. ಇದನ್ನು ವಾರಕ್ಕೆ 2-3 ಬಾರಿ ಬಳಸಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!