ಸಾವಿನ ಹೆದ್ದಾರಿಯಾದ ತಿಪಟೂರು ರಸ್ತೆ: ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸಾ*ವು

ಹೊಸದಿಗಂತ ತುಮಕೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ ಸಂದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲ್ಲೂಕಿನ ಬಿದಿರೆಗುಡಿ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಅರಸೀಕೆರೆ ತಾಲ್ಲೂಕಿನ ಬಿ.ಎಲ್. ಕೊಪ್ಪಲಿನ ಬಸವೇಶ್ವರ ನಗರದ ನಿವಾಸಿ ವಿಜಯ್ ಕುಮಾರ್ (24) ಮೃತ ದುರ್ದೈವಿ. ತಿಪಟೂರಿನ ವೆಲ್ಡಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು, ರಾತ್ರಿ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ … Continue reading ಸಾವಿನ ಹೆದ್ದಾರಿಯಾದ ತಿಪಟೂರು ರಸ್ತೆ: ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸಾ*ವು