ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಎಸ್‌ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣವು ಸುಪ್ರೀಂ ಕೋರ್ಟ್‌ನ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರ ಪ್ರದೇಶ ಡಿಜಿಪಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!