‘ಟೈಟಾನಿಕ್’ ಕ್ಯಾಪ್ಟನ್ ಖ್ಯಾತಿಯ ನಟ ಬರ್ನಾರ್ಡ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಲಿವುಡ್ ನ ಅತ್ಯಂತ ಜನಪ್ರಿಯ ಸಿನಿಮಾ ಟೈಟಾನಿಕ್ ನ ಕ್ಯಾಪ್ಟನ್ ನಟ ಬರ್ನಾರ್ಡ್  ನಿಧನರಾಗಿದ್ದಾರೆ  79ರ ವಯಸ್ಸಿನ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

ಕೇಟ್ ವಿನ್ಸ್ ಲೆಟ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಬರ್ನಾರ್ಡ್ ಈವರೆಗೂ ಸುಮಾರು 11 ಬಾರಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಾಲಿವುಡ್ ನಲ್ಲಿ ವಿವಿಧ ಪಾತ್ರಗಳನ್ನು ಮಾಡಿರುವ ಬೆರಳೆಣಿಕೆಯ ಕಲಾವಿದರಲ್ಲಿ ಇವರೂ ಒಬ್ಬರಾಗಿದ್ದಾರೆ.

ಬರ್ನಾರ್ಡ್‌ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!