ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಸರ್ಕಾರದ ಕೊಡುಗೆ ಶೂನ್ಯ: ಪ್ರಧಾನಿ ಮೋದಿ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದು ಪ್ರಚಾರ ಶುರು ಮಾಡುತ್ತಿದೆ. ಇಂದು ಪ್ರಧಾನಿ ಮೋದಿ ಅವರು ಕೊಲ್ಕತ್ತಾಗೆ ಭೇಟಿ ನೀಡಿದ್ದು,18,680 ಕೋಟಿ ರೂ. ಮೌಲ್ಯದ ಸಂಪರ್ಕ ಯೋಜನೆಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು. ಬಂಗಾಳದಲ್ಲಿ ಅಭಿವೃದ್ಧಿ ಎಂಬುವುದು ಮರೀಚಿಕೆಯಾಗಿದೆ. ಈ ಮೊದಲು ಇಲ್ಲಿ ಕಾಂಗ್ರೆಸ್ ಇತ್ತು ಆಮೇಲೆ ಕಮ್ಯುನಿಸ್ಟರು ಬಂದರು, ಈಗ … Continue reading ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಸರ್ಕಾರದ ಕೊಡುಗೆ ಶೂನ್ಯ: ಪ್ರಧಾನಿ ಮೋದಿ ವಾಗ್ದಾಳಿ!