ಬಂಗಾಳ ಸಮರಕ್ಕೆ ಟಿಎಂಸಿ ರಣಕಹಳೆ: ಮಮತಾ ಬ್ಯಾನರ್ಜಿ ಸೇರಿ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಇಂದು ತನ್ನ 291 ಅಭ್ಯರ್ಥಿಗಳ ಬೃಹತ್ ಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಿಂದಲೇ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಪಟ್ಟಿಯಲ್ಲಿ ಒಟ್ಟು 52 ಮಹಿಳಾ ಅಭ್ಯರ್ಥಿಗಳಿಗೆ ಸ್ಥಾನ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಎಸ್‌ಸಿ/ಎಸ್‌ಟಿ ಸಮುದಾಯದ 95 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಒಟ್ಟು 294 ಸ್ಥಾನಗಳ ಪೈಕಿ … Continue reading ಬಂಗಾಳ ಸಮರಕ್ಕೆ ಟಿಎಂಸಿ ರಣಕಹಳೆ: ಮಮತಾ ಬ್ಯಾನರ್ಜಿ ಸೇರಿ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!