ಬಂಗಾಳ ಚುನಾವಣಾ ಅಖಾಡದಲ್ಲಿ ಟಿಎಂಸಿ ಭರ್ಜರಿ ಪ್ರಚಾರ: ಬಿಜೆಪಿಯನ್ನು ಎಂದಿಗೂ ನಂಬಲು ಸಾಧ್ಯವಿಲ್ಲ ಎಂದ ದೀದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನೇ ದಿನೇ ರಂಗೇರುತ್ತಿದ್ದು, ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರ ಬಲು ಜೋರಾಗಿಯೇ ನಡೆಯುತ್ತಿದೆ. ಇಂದು ಸಿಎಂ ಮಮತಾ ಬ್ಯಾನರ್ಜಿ ಅವರು ಮತ್ತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಷಕಾರಿ ಹಾವನ್ನಾದರೂ ನಂಬಬಹುದು, ಆದರೆ ಬಿಜೆಪಿಯನ್ನು ಎಂದಿಗೂ ನಂಬಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ತೆಂತುಲಿಯಾದಲ್ಲಿ ಚುನಾವಣಾ ಱಲಿಯನ್ನುದ್ದೇಶಿಸಿ ಮಾತನಾಡಿದ ದೀದಿ, ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ 90 ಲಕ್ಷ … Continue reading ಬಂಗಾಳ ಚುನಾವಣಾ ಅಖಾಡದಲ್ಲಿ ಟಿಎಂಸಿ ಭರ್ಜರಿ ಪ್ರಚಾರ: ಬಿಜೆಪಿಯನ್ನು ಎಂದಿಗೂ ನಂಬಲು ಸಾಧ್ಯವಿಲ್ಲ ಎಂದ ದೀದಿ!