ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪೋರ್ಚುಗಲ್ನಲ್ಲಿ ನಡೆಯುತ್ತಿರುವ ಲಿಸ್ಬನ್ ಅತ್ಲೆಟಿಕ್ಸ್ ಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅವರು 83.18 ಮೀಟರ್ ದೂರ ಎಸೆದು ಚಿನ್ನ ಪಡೆದರು.
ಮಾರ್ಚ್ನಲ್ಲಷ್ಟೆ ಭಾರತದಲ್ಲಿ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ್ದ ನೀರಜ್ ಏಶ್ಯನ್ ಗೇಮ್ಸ್ನಲ್ಲಿ ಕೂಡ ಚಿನ್ನ ಗೆದ್ದಿದ್ದರು.