ಶ್ರೀ ಆದಿಚುಂಚನಗಿರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾದ ಬಿ.ಎಸ್. ಯಡಿಯೂರಪ್ಪನವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ  ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದೇ ಸಂದರ್ಭ ಪೂಜ್ಯ ಮಹಾ ಸ್ವಾಮೀಜಿಯವರು ಅವರನ್ನು ಗೌರವಿಸಿ ಆಶೀರ್ವದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!