ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಸೋಂಕಿಗೆ ಮುಖ್ಯ ಶಿಕ್ಷಕ ಜಗದೇವಪ್ಪ ರಾಮಚಂದ್ರಪ್ಪ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಗದಗ:

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹುಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೇವಪ್ಪ ರಾಮಚಂದ್ರಪ್ಪ ಹುಲಕೋಟಿ ಅವರು ಮಂಗಳವಾರ ನಿಧನರಾದರು.
ಕಳೆದ ಒಂದು ವಾರದಿಂದ ಗದುಗಿನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಡಿಡಿಪಿಐ ಬಸವಲಿಂಗಪ್ಪ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss