Monday, June 27, 2022

Latest Posts

ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನಿಯುಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಭಾರತದ ವಿದ್ಯಮಾನಗಳ ಬಗ್ಗೆ ಸಮರ್ಥ ವಾದ ಮಂಡಿಸಲು ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಈವರೆಗೆ ಟಿ.ಎಸ್.ತಿರುಮೂರ್ತಿ ವಿಶ್ವಸಂಸ್ಥೆಯ ಮಹತ್ವದ ಹುದ್ದೆಯಲ್ಲಿದ್ದರು.
1987ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ರುಚಿರಾ ಕಾಂಬೋಜ್ ಅವರು ಪ್ರಸ್ತುತ ಭೂತಾನ್‌ನಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss