ರಾಜ್ಯದ ಸರ್ಕಾರಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು; ಸಿಎಂ ಕಚೇರಿಯಿಂದ ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.

ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಪ್ರಕಟಣೆ ಹೀಗಿದೆ..

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!