Tuesday, February 27, 2024

ರಾಜ್ಯದಲ್ಲಿ ಇಂದು103 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು103 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ​ ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್ ಶೇಕಡಾ 1.41 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಮೈಸೂರು 3, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೀದರ್​, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!