ರಾಜ್ಯದಲ್ಲಿ ಇಂದು 119 ಜನರಿಗೆ ಕೊರೋನಾ: 152 ಮಂದಿ ಗುಣಮುಖ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 119 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.40ರಷ್ಟು ಇದೆ.152 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!