Sunday, June 26, 2022

Latest Posts

ರಾಜ್ಯದಲ್ಲಿ ಇಂದು 1262 ಜನರಿಗೆ ಕೊರೊನಾ ಪಾಸಿಟಿವ್, 17 ಸೋಂಕಿತರು ಸಾವು, 1384 ಜನ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1262 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,47,255 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,278 ಮಂದಿ ಮೃತಪಟ್ಟಿದ್ದಾರೆ. ಇವತ್ತು 1384 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 28,91,193 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.70 ರಷ್ಟಿದ್ದು, 18,758 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss