ರಾಜ್ಯದಲ್ಲಿ ಇಂದು 1,290 ಜನರಿಗೆ ಕೊರೋನಾ ಪಾಸಿಟಿವ್, ಐವರು ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇಂದು 1,290 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.
ಇಂದು 232 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಐವರು ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3010847ಗೆ ಏರಿಕೆಯಾಗಿದೆ.ಇದುವರೆಗೆ 2961122 ಸೋಂಕಿತರು ಗುಣಮುಖರಾಗಿದ್ದಾರೆ. ಬಲಿಯಾದವರ ಸಂಖ್ಯೆ 38351ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 11,345 ಸಕ್ರೀಯ ಸೋಂಕಿತರು ಇರೋದಾಗಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!