ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1653 ಜನರಿಗೆ ಕೊರೋನಾ ಪಾಸಿಟಿವ್, 2572 ಜನ ಸೋಂಕಿನಿಂದ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1653 ಜನರಿಗೆ ಕೊರೊನಾ ಸೋಂಕು ತಗಲಿದ್ದು, 31 ಮಂದಿ ಮೃತಪಟ್ಟಿದ್ದಾರೆ. 2572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 28,89,994 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,28,983 ಜನ ಗುಣಮುಖರಾಗಿದ್ದು, 36,293 ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 24,695 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.17 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss