spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1875 ಜನರಿಗೆ ಕೊರೋನಾ ಪಾಸಿಟಿವ್,1502 ಸೋಂಕಿತರು ಗುಣಮುಖ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1875 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,06,999 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,46,244 ಜನ ಗುಣಮುಖರಾಗಿದ್ದು, 36,587 ಸೋಂಕಿತರು ಸಾವನ್ನಪ್ಪಿದ್ದಾರೆ.24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.20 ರಷ್ಟು ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss