Sunday, August 14, 2022

Latest Posts

ರಾಜ್ಯದಲ್ಲಿ ಇಂದು 261 ಜನರಿಗೆ ಕೊರೋನಾ ಪಾಸಿಟಿವ್, 296 ಸೋಂಕಿತರು ಗುಣಮುಖ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಲ್ಲಿ ಮುಂದುವರೆದಿದೆ. ಇಂದು 261 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಕ್ಕಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, 296 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು ನಗರ, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು, ಮೈಸೂರಿನಲ್ಲಿ ಇಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss