spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 357 ಜನರಿಗೆ ಕೊರೋನಾ ಪಾಸಿಟಿವ್, 438 ಜನ ಗುಣಮುಖ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 357 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 438 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 9,621 ಸಕ್ರಿಯ ಪ್ರಕರಣಗಳಿವೆ. ಇವತ್ತು ಒಂದೇ ದಿನ 1,12,780 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.31 ರಷ್ಟಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss