ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 41779 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 21,30,267 ಕ್ಕೆ ಏರಿಕೆಯಾಗಿದೆ.
ಇಂದು 373 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಈವರೆಗೆ 21,085 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 35879 ಸೋಂಕಿತರು ಸೇರಿದಂತೆ ಇದುವರೆಗೆ 1510557 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 598605 ಕ್ಕೆ ಏರಿಕೆಯಾಗಿದೆ.