ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 44631 ಜನರಿಗೆ ಕೊರೋನಾ ಪಾಸಿಟಿವ್, 292 ಸೋಂಕಿತರು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 44631 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1690934ಕ್ಕೆ ಏರಿಕೆಯಾಗಿದೆ. ಇಂದು 292 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.ಹೀಗಾಗಿ 16538 ಸೋಂಕಿತರು ಇದುವರೆ ಸಾವನ್ನಪ್ಪಿದಂತೆ ಆಗಿದೆ
ಈ ಕುರಿತಂತೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 24714 ಜನರು ಸೇರಿದಂತೆ ಇದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 464363 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss