Tuesday, July 5, 2022

Latest Posts

ರಾಜ್ಯದಲ್ಲಿ ಇಂದು 451 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.37%

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 451 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 1455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
9 ಜನ ಸೋಂಕಿತರು ಮೃತಪಟ್ಟಿದ್ದಾರೆ. 10,395 ಸಕ್ರಿಯ ಪ್ರಕರಣಗಳು ಇವೆ.
ರಾಜ್ಯದಲ್ಲಿ ಇಂದು 1, 20,045 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.37 ರಷ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss