ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.92 % ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ .
ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,ಬೆಂಗಳೂರಿನಲ್ಲಿ 346 ಮಂದಿ ಸೇರಿದಂತೆ ಕರ್ನಾಟಕದಲ್ಲಿ 628 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಮೂಲಕ ಪಾಸಿಟಿವಿಟಿ ದರ 0.92 % ಕುಸಿತ ಕಂಡಿದೆ.
ಕ ರಾಜ್ಯದಲ್ಲಿ 7518 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!