ರಾಜ್ಯದಲ್ಲಿ ಇಂದು 78 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು (ಶುಕ್ರವಾರ) ಒಂದೇ ದಿನ 78 ಮಂದಿಗೆ (Covid-19) ಸೋಂಕು ಪ್ರಕರಣಗಳು ವರದಿಯಾಗಿವೆ.

ಇಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 175 ಕ್ಕೆ ಏರಿಕೆಯಾಗಿದೆ. ಕೋವಿಡ್‌-19 ರಿಂದ ಗುಣಮುಖರಾಗಿ ಇಂದು 7 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29 % ಗೆ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!