ರಾಜ್ಯದಲ್ಲಿ ಇಂದು 8,449 ಜನರಿಗೆ ಕೊರೊನಾ ಪಾಸಿಟಿವ್, 107 ಮಂದಿಗೆ ಒಮಿಕ್ರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಕೊರೋನಾ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯದಲ್ಲಿ 8,449 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಪಾಸಿಟಿವಿಟಿ ದರ 4.15%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಇಂದು 107 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!