Sunday, August 14, 2022

Latest Posts

ರಾಜ್ಯದಲ್ಲಿ ಇಂದು 983 ಜನರಿಗೆ ಕೊರೋನಾ ಪಾಸಿಟಿವ್, 21 ಸೋಂಕಿತರು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಹೊಸದಾಗಿ 983 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇಂದು 1620 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 17,746 ಸಕ್ರಿಯ ಪ್ರಕರಣಗಳು ಇವೆ. ಒಂದೇ ದಿನ 1,59,248 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.61 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss