BREAKING NEWS : ರಾಜ್ಯದಲ್ಲಿ ಇಂದು 39 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಇಂದು 39 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.  ಬೆಂಗಳೂರಿನಲ್ಲಿ 27 ಜನರಿಗೆ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳ ಸಂಖ್ಯೆ ವರದಿಯಾಗಿದ್ದು, ವಿದೇಶದಿಂದ ಬಂದ ಪ್ರಯಾಣಿಕರು ಸೇರಿದಂತೆ ಸದ್ಯ ಬೆಂಗಳೂರಿನಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,275 ಇದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ 0.21ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!