ʻಕರ್ನಾಟಕಕ್ಕೆ ಇಂದು ಮಹತ್ವದ ದಿನ, ಬಿಜೆಪಿಗೆ ಗೆಲುವು ಖಂಡಿತʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ರಾಜ್ಯದಲ್ಲಿ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ. ಈಗಾಗಲೇ ಮತಎಣಿಕೆ ಶುರುವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಡವಡವ ಶುರುರವಾಗಿದೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಜನತೆಯ ತೀರ್ಪು ಹೊರಬೀಳಲಿರುವ ಕರ್ನಾಟಕಕ್ಕೆ ಇಂದು ಮಹತ್ವದ ದಿನ. ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆದ್ದು ಸ್ಥಿರ ಸರ್ಕಾರ ನೀಡುತ್ತದೆ ಎಂಬ ವಿಶ್ವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!