ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹಲವಾರು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
224 ವಿಧಾನಸಭಾ ಕ್ಷೇತ್ರಗಳಿಗೂ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಮಾಡಿದೆ. ಆದರೆ ಜೆಡಿಎಸ್ ಇನ್ನೂ 40ಕ್ಕೂ ಅಧಿಕ ಸ್ಥಾನಗಳಿಗೆ ಬಿ ಫಾರಂ ನೀಡಿರುವುದಿಲ್ಲ. ಆದ್ದರಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಆತಂಕ ಮನೆಮಾಡಿದೆ.
ಇಂದು ಮಧ್ಯಾಹ್ನ ಮೂರು ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಿರುತ್ತದೆ.