ಇಂದು ದೇಶಕ್ಕೆ ರಾಮ ದೀಪಾವಳಿ, ಪ್ರತಿ ಮನೆಯಲ್ಲಿ ಸಂಜೆ ಬೆಳಗಲಿದೆ ರಾಮ ಜ್ಯೋತಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಇಡೀ ದೇಶವೇ ರಾಮ ದೀಪಾವಳಿ ಆಚರಿಸುತ್ತಿದೆ. ಪ್ರತಿ ಮನೆಯಲ್ಲಿಂದು ರಾಮ ಜ್ಯೋತಿ ಬೆಳಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ತನ್ನ11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ದೇನೆ.ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ ಎಂದರು.

ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ರಾಮರಸ ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು ಎಂದು ಪ್ರಧಾನಿ ಮೋದಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!