ಇಂದು ಈ ವರ್ಷದ ಮೊದಲ ಚಂದ್ರಗ್ರಹಣ, ಕರ್ನಾಟಕದಲ್ಲಿ ಎಷ್ಟು ಹೊತ್ತಿಗೆ ಗೋಚರ?
ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಮೊದಲ ಚಂದ್ರಗ್ರಹಣ ಇಂದು ಸಂಭವಿಸಲಿದೆ. ರಾಜ್ಯದಲ್ಲಿ ಸಂಜೆ 6:30ರ ನಂತರ ಬರೀ 10 ನಿಮಿಷಗಳ ಕಾಲ ಭಾಗಶಃ ಗ್ರಹಣ ಗೋಚರವಾಗಲಿದೆ. ಇಂದು ಸಂಪೂರ್ಣ ಚಂದ್ರಗ್ರಹಣವಾಗಿದ್ದರೂ ಭಾರತದ ಹೆಚ್ಚಿನ ಭಾಗಗಳಲ್ಲಿ ಗ್ರಹಣದ ಕಡೆಯ ಹಂತ ಮಾತ್ರ ಗೋಚರವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಲಿದೆ. ಸಂಜೆ 4:30ರ ಸಮಯದಲ್ಲಿ ಭೂಮಿಯ ನೆರಳು ಚಂದ್ರನ ಮೇಲೆ ಸಂಪೂರ್ಣವಾಗಿ ಆವರಿಸಲಿದೆ. ಸಂಜೆ 6:47ಕ್ಕೆ ಗ್ರಹಣ ಮುಕ್ತಾಯವಾಗಲಿದೆ. ಭಾರತದಲ್ಲಿ ಹತ್ತು ನಿಮಿಷದ ಗ್ರಹಣ ಇರಲಿದೆ. … Continue reading ಇಂದು ಈ ವರ್ಷದ ಮೊದಲ ಚಂದ್ರಗ್ರಹಣ, ಕರ್ನಾಟಕದಲ್ಲಿ ಎಷ್ಟು ಹೊತ್ತಿಗೆ ಗೋಚರ?
Copy and paste this URL into your WordPress site to embed
Copy and paste this code into your site to embed