ಇಂದು ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ? ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಧಾರವಾಡದ ತೀವ್ರ ಸಂಚಲನ ಮೂಡಿಸಿದ್ದ ರಾಜಕೀಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಈಗ ಮತ್ತೆ ಬಂಧನದ ಭೀತಿ ಎದುರಾಗಿದೆ. ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮಹತ್ವದ ಅರ್ಜಿಗಳ ವಿಚಾರಣೆ ಇಂದು (ಅ. 27) ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನು ಆದೇಶವನ್ನು … Continue reading ಇಂದು ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ? ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ