ಬೆಂಗಳೂರು ಸೇರಿದಂತೆ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.

ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ ಪರಿಶೀಲನೆ ಮಾಡಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಫೀಲ್ಡ್​ಗೆ ಇಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!