spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಗಸ್ಟ್ ಹಾಗೂ ಸೆಪ್ಟೆಂಬರ್ 2021ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ.
ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.
ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 17,420 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ‍್ಸ್, 592 ಫ್ರೆಶರ‍್ಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss