“ಮೈಸೂರು ಚಲೋ”ಗೆ ಇಂದು ಚಾಲನೆ: ಎಲ್ಲಿಂದ ಪಾದಯಾತ್ರೆ ಆರಂಭ, ಯಾವಾಗ ಮುಕ್ತಾಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಗೇರಿಯ ಕೆಂಪಮ್ಮ ದೇವಸ್ಥಾನದಿಂದ ಮೈಸೂರು ಚಲೋ ಪಾದಯಾತ್ರೆ ಆರಂಭವಾಗುತ್ತದೆ. ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.

ಪ್ರತಿದಿನ 20 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸುತ್ತದೆ. 224 ಕ್ಷೇತ್ರಗಳ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಎಂಟು ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಒಂದು ತಂಡ ಭಾಗವಹಿಸಿದರೆ, ಮಧ್ಯಾಹ್ನದಿಂದ ಸಂಜೆಯವರೆಗೆ ಇನ್ನೊಂದು ತಂಡ ಭಾಗವಹಿಸುತ್ತದೆ. ಪಾದಯಾತ್ರೆ ಯಶಸ್ವಿಗೊಳಿಸಲು ಎರಡೂ ಪಕ್ಷಗಳಿಂದ ಸಮನ್ವಯ ತಂಡ ರಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!