ದಿನಭವಿಷ್ಯ: ನೆಗೆಟಿವ್ ಚಿಂತನೆಯ ವ್ಯಕ್ತಿಗಳನ್ನು ದೂರವಿಡಿ, ಶಾಂತವಾಗಿ ಯೋಚಿಸಿ ಕೆಲಸ ಮಾಡಿ ಅಷ್ಟೆ

ಮೇಷಕಹಿಸಿಹಿ ನೆನಪುಗಳ ಮಿಶ್ರಣ ಈ ದಿನ. ಹೆಚ್ಚಿದ ಖರ್ಚು ಚಿಂತೆಗೆ ಕಾರಣವಾಗಲಿದೆ. ಆತ್ಮೀಯರ ಜತೆಗಿನ ಭೇಟಿಯಿಂದ ಸಂತೋಷ.ವೃಷಭಪ್ರಗತಿಗೆ ಬೇಕಾದ ಹಾದಿ ನಿಮ್ಮ ಮುಂದಿದೆ. ಸರಿಯಾದ ರೀತಿಯಲ್ಲಿ ಅದರ ಬಳಕೆ ಮಾಡಿಕೊಳ್ಳಿ. ಅನವಶ್ಯ ದ್ವೇಷ ಭಾವನೆ ಮುಂದುವರಿಸಬೇಡಿ.ಮಿಥುನಆದಾಯ-ವೆಚ್ಚದ ಮಧ್ಯೆ ಸಮತೋಲನ ಇರಲಿ. ಖರ್ಚು ಹೆಚ್ಚಾಗಿ ತಾಪತ್ರಯ ಪಡುವಿರಿ. ಮಾನಸಿಕ ಶಾಂತಿಗೆ ಹಾತೊರೆಯುವಿರಿ.ಕಟಕಉದ್ಯೋಗ ಅವಕಾಶ ಹೆಚ್ಚಲಿದೆ. ಕೆರಿಯರ್ ಉನ್ನತಿಗೆ ಆದ್ಯತೆ ಕೊಡಿ. ನಿಮ್ಮನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ಕೊಡಬೇಡಿ.ಸಿಂಹಕೆಲಸದ ಮೇಲೆ ಉತ್ಸಾಹ ಕಳಕೊಳ್ಳುವಿರಿ. ಕೆಲವರ ಮೇಲೆ ಅಸಹನೆ ಹೆಚ್ಚಲಿದೆ. ಶಾಂತ … Continue reading ದಿನಭವಿಷ್ಯ: ನೆಗೆಟಿವ್ ಚಿಂತನೆಯ ವ್ಯಕ್ತಿಗಳನ್ನು ದೂರವಿಡಿ, ಶಾಂತವಾಗಿ ಯೋಚಿಸಿ ಕೆಲಸ ಮಾಡಿ ಅಷ್ಟೆ