Sunday, August 14, 2022

Latest Posts

ಆಭರಣ ಖರೀದಿಸಲು ಇಂದು ಸೂಕ್ತ ದಿನ: ಕೆಲವು ಕಡೆ ಚಿನ್ನದ ದರ ಇಳಿಕೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಿಮ್ಮ ಪ್ರೀತಿಪಾತ್ರರಿಗೆ ಚಿನ್ನ ಖರೀದಿ ಮಾಡುವ ಆಸೆಯಲ್ಲಿದ್ದರೆ ಇಂದು ಸುದೀನ. ಏಕೆಂದರೆ ಕೆಲವು ಕಡೆ ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬುಧವಾರ ಬೆಳಗಿನ ವೇಳೆಗೆ  1 ಗ್ರಾಂ (24 ಕ್ಯಾರಟ್‌)  ಚಿನ್ನದ ಬೆಲೆ 4,700 ರೂ. ದಾಖಲಾಗಿದೆ

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,000  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48. 000 ರೂ. ದಾಖಲಾಗಿದೆ.

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,140 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50.340 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,350 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,380ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,000ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.000 ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,990 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.990ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,000 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48.000 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 63,500  ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 63,500  ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss