Wednesday, August 10, 2022

Latest Posts

ಆಭರಣ ಪ್ರಿಯರೆ ಇತ್ತ ಗಮನಿಸಿ… ಇಂದಿನ ಚಿನ್ನ, ಬೆಳ್ಳಿ ದರ ಎಲ್ಲೆಲ್ಲಿ ಎಷ್ಟೆಷ್ಟಿದೆ ನೋಡಿ..

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೆಲವು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಾಣುತ್ತಿದ್ದು, ಆಭರಣಪ್ರಿಯರು ನಿರಾಶೆಯಲ್ಲಿದ್ದರು.  ಈ ವಾರ ಚಿನ್ನದ ಬೆಲೆ ಇಳಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.  ಇದೀಗ  ದೇಶದಲ್ಲಿ 1 1 ಗ್ರಾಂ (24 ಕ್ಯಾರಟ್‌)  ಚಿನ್ನದ ಬೆಲೆ 4,741 ರೂ. ದಾಖಲಾಗಿದೆ.

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,510  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48. 560 ರೂ. ದಾಖಲಾಗಿದೆ.

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,660   ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50.910 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,970 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 49,060 ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,410ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.410ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,510ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48.560ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,510  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48.560 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 65,200 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 65,200 ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss