ದಿನಭವಿಷ್ಯ: ಈ ದಿನ ಹೆಚ್ಚು ಎಚ್ಚರ ಅವಶ್ಯ, ಕೆಲವರಿಗೆ ಕೆಲಸಕ್ಕೆ ಸಂಬಂಧಿಸಿದ ಶುಭ ಸುದ್ದಿ ಸಿಗಲಿದೆ

ಮೇಷಕೆಲಸ, ಮನೆಯ ಕಡೆಗೇ ಗಮನ ಕೊಟ್ಟು ಇತರ ವಿಷಯ ಕಡೆಗಣಿಸಿದ್ದೀರಿ. ಖಾಸಗಿ ವಿಷಯಕ್ಕೂ ಆದ್ಯತೆ ಕೊಡಿ. ಹೂಡಿಕೆಯಿಂದ ಧನಲಾಭ ವೃಷಭಉದಾಸೀನತೆ.  ಅದರಿಂದ ಕೆಲಸ ನಿಧಾನ. ತುರ್ತು ಕಾರ್ಯ ಕಡೆಗಣಿಸಬೇಡಿ. ಶೇರು ಹೂಡಿಕೆಯಲ್ಲಿ ಎಚ್ಚರ ವಹಿಸುವುದೊಳಿತು.         ಮಿಥುನಉದ್ವಿಗ್ನ ಪರಿಸ್ಥಿತಿ ಎದುರಿಸುವಿರಿ. ಮನಸು ಶಾಂತಗೊಳಿಸಲು ಹೆಚ್ಚು ಗಮನ ಕೊಡಿ. ಆದಾಯ ಮತ್ತು ಖರ್ಚಿನ ಮಧ್ಯೆ ಸಮತೋಲನ ಸಾಧಿಸಿ.ಕಟಕಈ ದಿನ ಹೆಚ್ಚು ಎಚ್ಚರ ಅವಶ್ಯ. ಸಣ್ಣ ತಪ್ಪು ದೊಡ್ಡ ಪರಿಣಾಮ ಉಂಟು ಮಾಡೀತು. ಖರೀದಿ ಹುಮ್ಮಸ್ಸಿನಲ್ಲಿ … Continue reading ದಿನಭವಿಷ್ಯ: ಈ ದಿನ ಹೆಚ್ಚು ಎಚ್ಚರ ಅವಶ್ಯ, ಕೆಲವರಿಗೆ ಕೆಲಸಕ್ಕೆ ಸಂಬಂಧಿಸಿದ ಶುಭ ಸುದ್ದಿ ಸಿಗಲಿದೆ