ದಿನಭವಿಷ್ಯ: ಗುಣಾತ್ಮಕ ಸಂಕೇತಗಳಿಂದಲೇ ಇಂದಿನ ದಿನ ಆರಂಭ, ಎಲ್ಲವೂ ನಿಮಗೆ ಪೂರಕ
ಮೇಷಗುಣಾತ್ಮಕ ಸಂಕೇತ ಗಳಿಂದಲೇ ಇಂದಿನ ದಿನ ಆರಂಭ. ನಿಮಗೆ ಪೂರಕ ಪರಿಸ್ಥಿತಿ. ಆರ್ಥಿಕ ಚಿಂತೆ ನಿವಾರಣೆ. ಆತ್ಮೀಯರ ಸಂಗಡ ಖುಷಿ ಪಡುವಿರಿ. ವೃಷಭಎಲ್ಲರೂ ನಿಮ್ಮಂತೆ ಯೋಚಿಸಬೇಕು ಎಂದು ಬಯಸುವುದು ತಪ್ಪು. ಇತರರ ಭಾವನೆ ಗೌರವಿಸಿ. ಮನೆಯಲ್ಲಿ ಹಿರಿಯರಿಗೆ ಅನಾರೋಗ್ಯ ಸಂಭವ.ಮಿಥುನಕೌಟುಂಬಿಕ ವಿಷಯ ಮುಖ್ಯವಾಗುತ್ತದೆ. ಕಳೆದು ಹೋದುದಕ್ಕೆ ಕೊರಗುತ್ತಾ ಕೂರದಿರಿ. ನಗುನಗುತ್ತಾ ನಿಮ್ಮ ಹೊಣೆ ನಿಭಾಯಿಸಿ. ಆರೋಗ್ಯ ಕಾಯ್ದುಕೊಳ್ಳಿ. ಕಟಕಗತದಿನಗಳ ಬಗ್ಗೆ ಅತಿಯಾಗಿ ಚಿಂತಿಸದಿರಿ. ಈಗ ಮಾಡಬೇಕಾದ ಕೆಲಸಕ್ಕೆ ಆದ್ಯತೆ ಕೊಡಿ. ಕೆಲ ವಿಷಯಗಳಿಗೆ ಅತಿರೇಕದ ಪ್ರತಿಕ್ರಿಯೆ … Continue reading ದಿನಭವಿಷ್ಯ: ಗುಣಾತ್ಮಕ ಸಂಕೇತಗಳಿಂದಲೇ ಇಂದಿನ ದಿನ ಆರಂಭ, ಎಲ್ಲವೂ ನಿಮಗೆ ಪೂರಕ
Copy and paste this URL into your WordPress site to embed
Copy and paste this code into your site to embed