October 1, 2026
Thursday, October 1, 2026
spot_img

ಇಂದು ಭಾರತ- ಪಾಕಿಸ್ತಾನ ಹೈವೋಲ್ಟೇಜ್ ಕದನ: ಎಷ್ಟು ಗಂಟೆಗೆ ಆರಂಭ? ಎಲ್ಲಿ ಪ್ರಸಾರವಾಗುತ್ತೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಟಿ20 ಪಂದ್ಯ ಆರಂಭವಾಗಲಿದೆ. 7.30ಕ್ಕೆ ಟಾಸ್ ನಡೆಯಲಿದೆ.

ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಪ್ರಸಾರ ಮಾಡುತ್ತಿದೆ. ಸೋನಿಲಿವ್ ಮತ್ತು ಫ್ಯಾನ್‌ಕೋಡ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ದೂರದರ್ಶನ ಮತ್ತು ಜಿಯೋ ಟಿವಿಯಲ್ಲಿ ಉಚಿತವಾಗಿ ಪಂದ್ಯಗಳನ್ನು ವೀಕ್ಷಿಸುವ ಅವಕಾಶವೂ ಇದೆ.

ಅದೇ ರೀತಿ ಭಾರತ-ಪಾಕಿಸ್ತಾನ ಪಂದ್ಯವನ್ನು ಸಹ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ಅಭಿಮಾನಿಗಳು ನೇರಪ್ರಸಾರದಲ್ಲಿ ವೀಕ್ಷಿಸಬಹುದು.

Must Read